ಸಾವಿರಾರು ಭಕ್ತರ ಸಮ್ಮುಖದಲ್ಲಿ ಬೀರೇಶ್ವರನ ರಥೋತ್ಸವ: ಭಂಡಾರದಲ್ಲಿ ಮಿಂದೆದ್ದ ಭಕ್ತಸಾಗರ
ಬಾಗಲಕೋಟೆ: ಕುಳಗೇರಿ ಕ್ರಾಸ್‌ನಲ್ಲಿ ಭಂಡಾರಮಯ ಬೀರೇಶ್ವರನ 68ನೇ ರಥೋತ್ಸವ ಬುಧವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಡಗರ, ಸಂಭ್ರಮ ಹಾಗೂ ಭಕ್ತಿಭಾವದಿಂದ ವಿಜೃಂಭಣೆಯಿಂದ ನೆರವೇರಿತು. ರಥೋತ್ಸವದ ವೇಳೆ ಮೊಳಗಿದ ‘ಚಾಂಗಭಲೆರೆ’ ಎಂಬ ಭಕ್ತಿಯ ಉದ್ಘೋಷ ಮುಗಿಲು ಮುಟ್ಟಿತು. ಭಕ್ತರು ಚೀಲಗಟ್ಟಲೆ ಭಂಡಾರವನ್ನು ಎರಚಿ ಸಂಭ್ರಮಿಸಿದರು. ಭಂಡಾರದಲ್ಲಿ ಮಿಂದೆದ್ದ ಭಕ್ತರು ಭಕ್ತಿಪೂರ್ವಕವಾಗಿ ಬೀರೇಶ್ವರನ ರಥವನ್ನು ಎಳೆದು, ಚಪ್ಪಾಳೆ ತಟ್ಟುತ್ತಾ ಸಂಭ್ರಮಿಸಿದರು. ರಥೋತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಜಾತ್ರೆಗೆ ಮೆರುಗು ತಂದರು. ಯುವಕರು, ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ಎನ್ನದೆ ಎಲ್ಲ … Continue reading ಸಾವಿರಾರು ಭಕ್ತರ ಸಮ್ಮುಖದಲ್ಲಿ ಬೀರೇಶ್ವರನ ರಥೋತ್ಸವ: ಭಂಡಾರದಲ್ಲಿ ಮಿಂದೆದ್ದ ಭಕ್ತಸಾಗರ
Copy and paste this URL into your WordPress site to embed
Copy and paste this code into your site to embed