ಡಿ.ಕೆ. ಶಿವಕುಮಾರ್ ಕೈಗೆ RSS ರಾಖಿ ಕಟ್ಟಿದ ಬಿಜೆಪಿ ಸಂಸದ

ಬಾಗಲಕೋಟೆ: ಸಿಎಂ ಡಿ.ಕೆ. ಶಿವಕುಮಾರ ಅವರಿಗೆ ಬಾಗಲಕೋಟೆಯಲ್ಲಿ ಬಿಜೆಪಿಯ ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಅವರು ಆರ್‌ಎಸ್ಎಸ್ ಸ್ವಯಂಸೇವಕರು ಧರಿಸುವ ಕೇಸರಿ ಬಣ್ಣದ ರಾಖಿ ಕಟ್ಟಿದ್ದಾರೆ. ಆರ್‌ಎಸ್ಎಸ್ ವಿರುದ್ಧ ಕಾಂಗ್ರೆಸ್ ನಾಯಕರು ಮುಗಿಬಿದ್ದಿರುವ ಹೊತ್ತಿನಲ್ಲಿ ಈ ಘಟನೆ ರಾಜಕೀಯ ವಲಯದಲ್ಲಿ ಗಮನಸೆಳೆದಿದೆ. ಶುಕ್ರವಾರ ಬರ ವೀಕ್ಷಣೆಗಾಗಿ ಬಾಗಲಕೋಟೆ ಜಿಲ್ಲೆಗೆ ಆಗಮಿಸಿದ್ದ ಸಿಎಂ ಡಿ.ಕೆ. ಶಿವಕುಮಾರ ಅವರು‌ ನವನಗರದ ಜಿಲ್ಲಾಡಳಿತ ಭವನದಲ್ಲಿ ಸಭೆ ನಡೆಸಿದರು. ಸಭೆ ನಂತರ ಸಿಎಂ ಬಳಿ ತೆರಳಿದ ನಾರಾಯಣಸಾ ಭಾಂಡಗೆ ಸಹೋದರತ್ವದ ಭಾಗವಾಗಿ ರಾಖಿ … Continue reading ಡಿ.ಕೆ. ಶಿವಕುಮಾರ್ ಕೈಗೆ RSS ರಾಖಿ ಕಟ್ಟಿದ ಬಿಜೆಪಿ ಸಂಸದ