ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ಮುಳುಗಿ ಬಾಲಕ ಸಾವು

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಸಮೀಪದ ಕೃಷ್ಣಾ ನದಿ ಜಾಕ್‌ವೆಲ್ ಪ್ರದೇಶದಲ್ಲಿ ಭಾನುವಾರ ಸಂಭವಿಸಿದ ದುರ್ಘಟನೆಯಲ್ಲಿ 11 ವರ್ಷದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ದುಃಖಕರವಾಗಿದೆ. ಮೃತ ಬಾಲಕನನ್ನು ಹುಬ್ಬಳ್ಳಿಯ ರಾಹುಲ್ ಪ್ರಕಾಶ ಅಜ್ಜನವರ ಎಂದು ಗುರುತಿಸಲಾಗಿದೆ. ಶಾಲಾ ರಜೆಯ ಹಿನ್ನೆಲೆ ಸಂಬಂಧಿಕರ ಮನೆಗೆ ರಬಕವಿಗೆ ಬಂದಿದ್ದ ರಾಹುಲ್, ಬೆಳಗಿನ ಜಾವ ಸಂಬಂಧಿಕರೊಂದಿಗೆ ನದಿ ತೀರಕ್ಕೆ ತೆರಳಿದ್ದನು. ಪ್ರತಿದಿನದಂತೆ ನೂರಾರು ಜನರು ಸ್ನಾನಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಗೊಂದಲದ ನಡುವೆ ಬಾಲಕ ನೀರಿಗೆ ಇಳಿದಿದ್ದಾನೆ. ಈಜು ಬಾರದ ಕಾರಣ … Continue reading ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ಮುಳುಗಿ ಬಾಲಕ ಸಾವು