ಕ್ಷೇತ್ರ ವಿಂಗಡಣೆ: ದಕ್ಷಿಣ ಭಾರತದ ರಾಜ್ಯಗಳಿಗೆ ಹಿನ್ನಡೆ

ಬಾಗಲಕೋಟೆ: ಕ್ಷೇತ್ರಗಳ ಪುನರ್‌ವಿಂಗಡಣೆ ನೆಪದಲ್ಲಿ ಉತ್ತರ ಹಿಂದೂಸ್ತಾನ ಮಾಡಿದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಹಿನ್ನಡೆ ಆಗಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ವಿಶ್ಲೇಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷವಿದ್ದರೂ ದಕ್ಷಿಣದ ರಾಜ್ಯಗಳ ಸಂಖ್ಯೆ ಹೆಚ್ಚಾಗಬೇಕೆಂಬುದು ನಮ್ಮ ಬೇಡಿಕೆ. ಹಿಂದೆ ವಾಜಪೇಯಿ ಅವರು ಅಧಿಕಾರದಲ್ಲಿದ್ದಾಗಲೂ ಕ್ಷೇತ್ರಗಳ ಪುನರ್‌ವಿಂಗಡಣೆ ಆಗಿತ್ತು. ಆಗ ಗೊಂದಲವಿಲ್ಲದಂತೆ ಮಾಡಿದ್ದರು. ಈಗಲೂ ಯಾವುದೇ ಗೊಂದಲಗಳು ಇಲ್ಲದಂತೆ ಆಗಬೇಕೆಂದು ಹೇಳಿದರು. 2029ಕ್ಕೆ ನಿಗದಿಯಂತೆ ಚುನಾವಣೆ ನಡೆಸುತ್ತಾರಾ ಏನು ಎಂಬುದನ್ನು ಕಾಯ್ದು ನೋಡೋಣ. ಚುನಾವಣೆ ಒಂದು … Continue reading ಕ್ಷೇತ್ರ ವಿಂಗಡಣೆ: ದಕ್ಷಿಣ ಭಾರತದ ರಾಜ್ಯಗಳಿಗೆ ಹಿನ್ನಡೆ