ಕಬ್ಬಿನ ಕಿಚ್ಚಿಗೆ ಸ್ತಬ್ಧವಾದ ಹೆದ್ದಾರಿ: ಸರ್ಕಾರಕ್ಕೆ ರೈತರ ಎಚ್ಚರಿಕೆ

ಬಾಗಲಕೋಟೆ (ಕುಳಗೇರಿ ಕ್ರಾಸ್): ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಕುಳಗೇರಿ ಕ್ರಾಸ್‌ನಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಗ್ರಾಮದ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳನ್ನು ಬಂದ್ ಮಾಡಿದ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬೆಳಿಗ್ಗೆ 10 ಗಂಟೆಗೆ ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಆಗಮಿಸಿದ ರೈತರು, ಮೊದಲು ರಾಯಣ್ಣನ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ಹೆದ್ದಾರಿಗೆ ಮುಳ್ಳು ಮತ್ತು ಕಂಟಿಗಳನ್ನು ಹಾಕಿ, … Continue reading ಕಬ್ಬಿನ ಕಿಚ್ಚಿಗೆ ಸ್ತಬ್ಧವಾದ ಹೆದ್ದಾರಿ: ಸರ್ಕಾರಕ್ಕೆ ರೈತರ ಎಚ್ಚರಿಕೆ