ಕನ್ನಡ ಭಕ್ತರ ಮಧ್ಯೆ ತಾಯಿ ಭುವನೇಶ್ವರಿಯ ಅದ್ಧೂರಿ ರಥೋತ್ಸವ

ಬಾಗಲಕೋಟೆ (ಕುಳಗೇರಿ ಕ್ರಾಸ್): ಕನ್ನಡವು ಕೇವಲ ಒಂದು ಭಾಷೆಯಲ್ಲ. ಅದು ನಮ್ಮ ನಾಡಿನ ಸಂಸ್ಕೃತಿ, ಪರಂಪರೆ, ಇತಿಹಾಸ, ಸ್ವಾಭಿಮಾನ ಹಾಗೂ ಅಸ್ಮಿತೆಯ ಪ್ರತೀಕವಾಗಿದೆ. ಎರಡು ಸಾವಿರಕ್ಕೂ ಅಧಿಕ ವರ್ಷಗಳ ಶ್ರೀಮಂತ ಸಾಹಿತ್ಯ ಪರಂಪರೆಯನ್ನು ಹೊಂದಿರುವ ಕನ್ನಡ ಭಾಷೆ ವಿಶ್ವದಲ್ಲಿಯೇ ವಿಶಿಷ್ಟ ಸ್ಥಾನ ಪಡೆದಿದೆ ಎಂದು ಕಿತ್ತಲಿ ಸಿದ್ಧರಾಮೇಶ್ವರ ಮಠದ ಅಭಿನವ ಸಿದ್ಧರಾಮ ಸ್ವಾಮೀಜಿ ಹೇಳಿದರು. ಭೈರನಹಟ್ಟಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ಭುವನೇಶ್ವರಿ ರಥೋತ್ಸವಕ್ಕೆ ಚಾಲನೆ ನೀಡಿ ಅವರು … Continue reading ಕನ್ನಡ ಭಕ್ತರ ಮಧ್ಯೆ ತಾಯಿ ಭುವನೇಶ್ವರಿಯ ಅದ್ಧೂರಿ ರಥೋತ್ಸವ