ಕ್ರೂಸರ್–ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ: 11 ಮಹಿಳೆಯರು ಪಾರು, ಐವರಿಗೆ ಗಂಭೀರ ಗಾಯ
ಬಾಗಲಕೋಟೆ: ಸವದತ್ತಿ ಯಲ್ಲಮ್ಮನ ದರ್ಶನ ಪಡೆದು ಸ್ವಗ್ರಾಮಕ್ಕೆ ಮರಳುತ್ತಿದ್ದ ಭಕ್ತರ ಕ್ರೂಸರ್ ವಾಹನ ಹಾಗೂ ಟ್ರ್ಯಾಕ್ಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಕ್ರೂಸರ್ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 218ರ ಖಾನಾಪುರ ಖಣಿವೆಯ ಚಿರ್ಲಕೊಪ್ಪ ಕ್ರಾಸ್ ಬಳಿ ನಡೆದಿದೆ. ವಿಜಯಪುರ ಜಿಲ್ಲೆಯ ಮಲಘಾಣ ಗ್ರಾಮದ ಭಕ್ತರು ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳಿ ವಾಪಸ್ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕ್ರೂಸರ್‌ನಲ್ಲಿ ಚಾಲಕ ಸೇರಿ 11 ಮಹಿಳೆಯರಿದ್ದರು. ಅಪಘಾತದ ರಭಸಕ್ಕೆ ವಾಹನ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ … Continue reading ಕ್ರೂಸರ್–ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ: 11 ಮಹಿಳೆಯರು ಪಾರು, ಐವರಿಗೆ ಗಂಭೀರ ಗಾಯ
Copy and paste this URL into your WordPress site to embed
Copy and paste this code into your site to embed