ಕೆಂಚಪ್ಪ ಬಡಿಗೇರ ಕಲೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮೆಚ್ಚುಗೆ

ಬಾಗಲಕೋಟೆ: ಬಾಗಲಕೋಟೆ ತಾಲೂಕಿನ ರಾಂಪುರ ಗ್ರಾಮದ ಖ್ಯಾತ ಚಿತ್ರಕಲಾವಿದ ಕೆಂಚಪ್ಪ ಬಡಿಗೇರ ಅವರು ಧವಸ–ಧಾನ್ಯಗಳನ್ನು ಬಳಸಿ ಅತ್ಯಂತ ಸೃಜನಾತ್ಮಕವಾಗಿ ರಚಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಭಾವಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಗಮನ ಸೆಳೆದಿದೆ. ಈ ವಿಶಿಷ್ಟ ಕಲಾಕೃತಿಗೆ ಅಭಿಮಾನ ಮತ್ತು ಪ್ರೀತಿಯಿಂದ ರೂಪ ನೀಡಿರುವುದಕ್ಕೆ ಸಚಿವ ಪ್ರಹ್ಲಾದ ಜೋಶಿ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ. ಕಲಾ ಕ್ಷೇತ್ರದಲ್ಲಿ ಸ್ನಾತಕೋತರ ಪದವಿ ಪಡೆದಿರುವ ಕೆಂಚಪ್ಪ ಬಡಿಗೇರ, ಚಿತ್ರಕಲೆ ಮತ್ತು ಶಿಲ್ಪಕಲೆ ಎರಡರಲ್ಲೂ ಸಮಾನ ಪರಿಣಿತಿ ಹೊಂದಿದ ಬಹುಮುಖ … Continue reading ಕೆಂಚಪ್ಪ ಬಡಿಗೇರ ಕಲೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮೆಚ್ಚುಗೆ