ಬಾಗಲಕೋಟೆಯ BTDA ಕಚೇರಿಯಲ್ಲಿ ಲೋಕಾಯುಕ್ತ ದಾಳಿ
ಸಂ.ಕ.ಸಮಾಚಾರ ಬಾಗಲಕೋಟೆ: ಅನರ್ಹರಿಗೆ ನಿವೇಶನ ಹಂಚಿಕೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ (BTDA) ಪುನರ್ವಸತಿ ಅಧಿಕಾರಿಗಳ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದರು. ಲೋಕಾಯುಕ್ತ ಪೊಲೀಸ್ ಅಧೀಕ್ಷಕ (ಎಸ್‌ಪಿ) ಮಹಾನಿಂಗ ನಂದಗಾಂವಿ ಅವರ ಮಾರ್ಗದರ್ಶನದಲ್ಲಿ, ಡಿವೈಎಸ್ಪಿ ಸುರೇಶ ರೆಡ್ಡಿ ನೇತೃತ್ವದ ತಂಡ ದಾಳಿ ನಡೆಸಿತು. ಈ ಕಾರ್ಯಾಚರಣೆಯಲ್ಲಿ ಧಾರವಾಡ ಹಾಗೂ ಗದಗ ಲೋಕಾಯುಕ್ತ ಘಟಕದ ಅಧಿಕಾರಿಗಳೂ ಭಾಗವಹಿಸಿ ದಾಖಲೆಗಳ ಪರಿಶೀಲನೆ ನಡೆಸಿದರು. ಇದನ್ನೂ ಓದಿ: 10 ಹೊಸ ಪೊಲೀಸ್ … Continue reading ಬಾಗಲಕೋಟೆಯ BTDA ಕಚೇರಿಯಲ್ಲಿ ಲೋಕಾಯುಕ್ತ ದಾಳಿ
Copy and paste this URL into your WordPress site to embed
Copy and paste this code into your site to embed