ಕಲ್ಲಿನಿಂದ ಜಜ್ಜಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಬಾಗಲಕೋಟೆ: ಕಲ್ಲಿನಿಂದ ಜಜ್ಜಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕುಳಗೇರಿ ಕ್ರಾಸ್ ಹೊರವಲಯದ ನಿರಾಣಿ ಸಕ್ಕರೆ ಕಾರ್ಖಾನೆ ಬಳಿ ನಡೆದಿದೆ. ಗೌರಿಶಂಕರ್ ಅವರ ತೋಟದಲ್ಲಿ ಬಳಿ ಶವ ಪತ್ತೆಯಾಗಿದ್ದು, ಕಾಕನೂರ ಗ್ರಾಮದ ಸೋಮಶೇಖರ ಹನಮಂತ ಕಿಳ್ಳಿಕ್ಯಾತರ (45) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಈ ಘಟನೆ ನಡೆದಿರಬಹುದು ಎಂದು ಹೇಳಲಾಗುತ್ತಿದ್ದು, ಕೊಲೆ ಮಾಡಿದ ವ್ಯಕ್ತಿಗಳು ಪರಾರಿಯಾಗಿದ್ದಾರೆ. ಆದರೆ ಘಟನೆಗೆ ಕಾರಣ ಏನೆಂದು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಎಸ್ಪಿ ಸಿದ್ಧಾರ್ಥ ಗೋಯಲ್ ಸೇರಿದಂತೆ ಅಧಿಕಾರಿಗಳು … Continue reading ಕಲ್ಲಿನಿಂದ ಜಜ್ಜಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ