ಬರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ: ಅಧಿಕಾರಿಗಳಿಗೆ ಸಚಿವರ ಸೂಚನೆ

ಹವಾಮಾನ ವೈಪರೀತ್ಯ: ಬಾಗಲಕೋಟೆಯಲ್ಲಿ ಎಂ.ಬಿ. ಪಾಟೀಲ ಮಹತ್ವದ ಸಭೆ – ಜಾನುವಾರುಗಳಿಗೆ ಮೇವು, ನೀರಿನ ಲಭ್ಯತೆ ಖಚಿತಪಡಿಸಿಕೊಳ್ಳಿ ಬಾಗಲಕೋಟೆ : ಹವಾಮಾನ ವೈಪರೀತ್ಯ, ಎಲ್ ನಿನೊ ಪರಿಣಾಮ ಹಾಗೂ ಮಳೆ ಕೊರತೆಯ ಸಾಧ್ಯತೆಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬಾಗಲಕೋಟೆ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ … Continue reading ಬರ ಪರಿಸ್ಥಿತಿ ಎದುರಿಸಲು ಸಿದ್ಧರಾಗಿ: ಅಧಿಕಾರಿಗಳಿಗೆ ಸಚಿವರ ಸೂಚನೆ