ಸಚಿವನಾಗಿದ್ದೇನೆ, ಈಗೇನು ಮಾಡುತ್ತೀಯಪ್ಪಾ ಜಗದ್ಗುರು?

ಬಾಗಲಕೋಟೆ: ನೂತನ ಸಚಿವ ವಿಜಯಾನಂದ ಕಾಶಪ್ಪನವರ, ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿಯವರ ವಿರುದ್ಧ ಮತ್ತೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಸ್ವಗ್ರಾಮ ಹುನಗುಂದ ತಾಲೂಕಿನ ಹಾವರಗಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಸ್ವಾಗತ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನನ್ನನ್ನು ಮಂತ್ರಿ ಮಾಡಬಾರದೆಂದು ಜಗದ್ಗುರುಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಳಿ ಹೇಳಿದ್ದರಂತೆ. ಆದರೆ, ಮುಖ್ಯಮಂತ್ರಿಗಳು ‘ಪಂಚಮಸಾಲಿ ಶ್ರೀಗಳು ನಿನ್ನನ್ನು ಮಂತ್ರಿ ಮಾಡಬಾರದು ಎಂದಿದ್ದಕ್ಕೆ ನಾನು ನಿನ್ನನ್ನು ಮಂತ್ರಿ ಮಾಡುತ್ತಿದ್ದೇನೆ’ ಎಂದು ಹೇಳಿ … Continue reading ಸಚಿವನಾಗಿದ್ದೇನೆ, ಈಗೇನು ಮಾಡುತ್ತೀಯಪ್ಪಾ ಜಗದ್ಗುರು?