ಮಲಪ್ರಭೆಗೆ ಹರಿದ ನವಿಲುತೀರ್ಥದ ನೀರು: ರೈತರ ಮೊಗದಲ್ಲಿ ಮಂದಹಾಸ

ಬಾಗಲಕೋಟೆ (ಕುಳಗೇರಿ ಕ್ರಾಸ್): ಮಲಪ್ರಭಾ ನದಿ ಹಾಗೂ ಅದರ ಎಡ ಮತ್ತು ಬಲದಂಡೆ ಕಾಲುವೆಗಳಿಗೆ ನವಿಲುತೀರ್ಥ ಜಲಾಶಯದಿಂದ ನೀರು ಹರಿಸಲಾಗಿದ್ದು, ಇದರಿಂದ ರೈತರಲ್ಲಿ ಸಂತಸ ಮೂಡಿದೆ. ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಅವರ ಸೂಚನೆ ಮೇರೆಗೆ ಜಲಾಶಯದಿಂದ ಮಲಪ್ರಭಾ ನದಿಗೆ 800 ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ರೈತರ ಬೇಡಿಕೆಯ ಹಿನ್ನೆಲೆಯಲ್ಲಿ ಮಲಪ್ರಭಾ ನದಿಗೆ ನೀರು ಹರಿಸುವುದರ ಜತೆಗೆ ಎಡದಂಡೆ ಕಾಲುವೆಗೆ 200 ಕ್ಯುಸೆಕ್ ಹಾಗೂ ಬಲದಂಡೆ ಕಾಲುವೆಗೆ 500 ಕ್ಯುಸೆಕ್ ನೀರು ಹರಿಸಲಾಗುತ್ತಿದೆ. ಇದರಿಂದ ನದಿ … Continue reading ಮಲಪ್ರಭೆಗೆ ಹರಿದ ನವಿಲುತೀರ್ಥದ ನೀರು: ರೈತರ ಮೊಗದಲ್ಲಿ ಮಂದಹಾಸ