ಪೋಕ್ಸೋ ಪ್ರಕರಣ: ಗಾಯಕ ಮ್ಯೂಸಿಕ್ ಮೈಲಾರಿ ಬಂಧನ

ಬಾಗಲಕೋಟೆ: ಅಪ್ರಾಪ್ತ ಬಾಲಕಲಾವಿದೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಟ್ರೆಂಡಿಂಗ್ ಸ್ಟಾರ್’ ಎಂದೇ ಪರಿಚಿತನಾಗಿರುವ ಮ್ಯೂಸಿಕ್ ಮೈಲಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಮೊದಲಿಗೆ ಪ್ರಕರಣ ದಾಖಲಾಗಿತ್ತು. 15 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿತ್ತು. ಆದರೆ ಆರೋಪಿತ ಕೃತ್ಯ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪಟ್ಟಣದ ಲಾಡ್ಜ್ ಒಂದರಲ್ಲಿ ನಡೆದಿದೆ … Continue reading ಪೋಕ್ಸೋ ಪ್ರಕರಣ: ಗಾಯಕ ಮ್ಯೂಸಿಕ್ ಮೈಲಾರಿ ಬಂಧನ