ಬನಹಟ್ಟಿಯಲ್ಲೇ ಪ್ರಜಾಸೌಧ ನಿರ್ಮಿಸಿ: ಸಿಎಂಗೆ ಹೋರಾಟಗಾರರ ಮನವಿ
ಬಾಗಲಕೋಟೆ: ಬನಹಟ್ಟಿಯಲ್ಲೇ ಪ್ರಜಾಸೌಧ ನಿರ್ಮಿಸಬೇಕೆಂಬ ಆಗ್ರಹದೊಂದಿಗೆ ಕಳೆದ 29 ದಿನಗಳಿಂದ ನಿರಂತರ ಸತ್ಯಾಗ್ರಹ ನಡೆಸುತ್ತಿರುವ ಹೋರಾಟಗಾರರಿಗೆ ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸ್ಪಂದನೆ ದೊರೆತಿದೆ. ಬಾಗಲಕೋಟೆ ಜಿಲ್ಲಾ ಪ್ರವಾಸದ ಅಂಗವಾಗಿ ಶುಕ್ರವಾರ ಕೂಡಲಸಂಗಮಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಜಾಸೌಧ ಹೋರಾಟ ಸಮಿತಿ ಮುಖಂಡರು ಭೇಟಿಯಾಗಿ, ಬನಹಟ್ಟಿಯಲ್ಲಿ ನಡೆಯುತ್ತಿರುವ ನಿರಂತರ ಹೋರಾಟದ ಕುರಿತು ಸಮಗ್ರ ಮಾಹಿತಿ ನೀಡಿ, ಬನಹಟ್ಟಿಯಲ್ಲೇ ಪ್ರಜಾಸೌಧ ನಿರ್ಮಾಣ ಮಾಡುವಂತೆ ಮನವಿ ಸಲ್ಲಿಸಿದರು. ಬನಹಟ್ಟಿಯ ನಗರಸಭೆ ವ್ಯಾಪ್ತಿಯ CTS ನಂ. 8822ರಲ್ಲಿ … Continue reading ಬನಹಟ್ಟಿಯಲ್ಲೇ ಪ್ರಜಾಸೌಧ ನಿರ್ಮಿಸಿ: ಸಿಎಂಗೆ ಹೋರಾಟಗಾರರ ಮನವಿ
Copy and paste this URL into your WordPress site to embed
Copy and paste this code into your site to embed