ಬಾಗಲಕೋಟೆ: ಶಿವಾಜಿ ಮೆರವಣಿಗೆ ವೇಳೆ ಕಲ್ಲುತೂರಾಟ – 8 ಮಂದಿ ಬಂಧನ

ಬಾಗಲಕೋಟೆ: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ನಡೆದ ಮೆರವಣಿಗೆ ವೇಳೆ ಸಂಭವಿಸಿದ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಸಿದ್ದಾರ್ಥ ಗೋಯಲ್ ತಿಳಿಸಿದ್ದಾರೆ. ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೆರವಣಿಗೆಯ ವೇಳೆ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಸಿ ಕಲ್ಲು ತೂರಾಟ ನಡೆಸಿದ ಆರೋಪದಲ್ಲಿ ತನ್ವೀರ್ ಸೇರಿ ಒಟ್ಟು 8 ಜನರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು. ಘಟನೆಯಲ್ಲಿ ತಾವೂ ಸೇರಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿ ಹಾಗೂ ಓರ್ವ ನಾಗರಿಕ … Continue reading ಬಾಗಲಕೋಟೆ: ಶಿವಾಜಿ ಮೆರವಣಿಗೆ ವೇಳೆ ಕಲ್ಲುತೂರಾಟ – 8 ಮಂದಿ ಬಂಧನ