ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಎಸ್ಪಿಗೆ ಗಾಯ
ಬಾಗಲಕೋಟೆ: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಪ್ರಯುಕ್ತ ಗುರುವಾರ ನಗರದಲ್ಲಿ ದಿ ಮರಾಠ ಹಿತಚಿಂತಕ ಸಂಘ ಹಮ್ಮಿಕೊಂಡಿದ್ದ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದಿರುವುದು ವರದಿಯಾಗಿದೆ. ಘಟನೆಯಲ್ಲಿ ಎಸ್ಪಿ ಸಿದ್ದಾರ್ಥ ಗೋಯಲ್ ಅವರಿಗೆ ಕಲ್ಲು ತಾಗಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಶಿವಾಜಿ ಮಹಾರಾಜರ ಜಯಂತಿ ಪ್ರಯುಕ್ತ ಸಂಜೆ 5ಕ್ಕೆ ಕಿಲ್ಲಾ ಓಣಿಯ ಅಂಬಾ ಭವಾನಿ ದೇವಸ್ಥಾನದಿಂದ ಹೊರಟ ಮೆರವಣಿಗೆ ಕಾಯಿಪಲ್ಲೆ ಮಾರುಕಟ್ಟೆ, ಬಸವೇಶ್ವರ ವೃತ್ತದ ಮೂಲಕ ಪಂಕಾ ಮಸೀದಿ ಬಳಿ ಆಗಮಿಸಿದಾಗ ಕಲ್ಲು ತೂರಾಟ ನಡೆದಿದೆ. ಈ ವೇಳೆ … Continue reading ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಎಸ್ಪಿಗೆ ಗಾಯ
Copy and paste this URL into your WordPress site to embed
Copy and paste this code into your site to embed