ವರ್ಷವಿಡೀ ಕನ್ನಡ ರಾಜ್ಯೋತ್ಸವ ಆಚರಿಸುವ ಮಠವಿದು!
ಆರ್.ಎಸ್. ಹಿರೇಮಠ ಬಾಗಲಕೋಟೆ (ಕುಳಗೇರಿ ಕ್ರಾಸ್): ಮಠಗಳೆಂದರೆ ಧಾರ್ಮಿಕ ಕಾರ್ಯಕ್ರಮಗಳು, ಪುರಾಣ-ಪ್ರವಚನ, ಪೂಜೆ-ಪುನಸ್ಕಾರ ಹಾಗೂ ದಾಸೋಹಕ್ಕೆ ಸೀಮಿತ ಎಂಬ ಭಾವನೆ ಸಾಮಾನ್ಯ. ಆದರೆ ಧಾರ್ಮಿಕ ಕಾರ್ಯಗಳ ಜತೆಗೆ ಕನ್ನಡ ಭಾಷೆ, ನೆಲ-ಜಲ ಹಾಗೂ ಕನ್ನಡಿಗರ ಅಸ್ಮಿತೆಯ ಉಳಿವಿಗಾಗಿ ನಿರಂತರ ಶ್ರಮಿಸುತ್ತಿರುವ ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠ ವಿಭಿನ್ನವಾಗಿ ಗುರುತಿಸಿಕೊಂಡಿದೆ. ಕನ್ನಡದ ಕಟ್ಟಾಳು ಎಂದೇ ಖ್ಯಾತರಾದ ಶಾಂತಲಿಂಗ ಸ್ವಾಮೀಜಿಗಳು ಧಾರ್ಮಿಕ ಚಟುವಟಿಕೆಗಳ ಜತೆಗೆ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಕರ್ನಾಟಕದ ಏಕೀಕರಣದ ಇತಿಹಾಸವನ್ನು ಜನರಿಗೆ ಪರಿಚಯಿಸುವ ಕಾರ್ಯದಲ್ಲಿ ತೊಡಗಿದ್ದಾರೆ. … Continue reading ವರ್ಷವಿಡೀ ಕನ್ನಡ ರಾಜ್ಯೋತ್ಸವ ಆಚರಿಸುವ ಮಠವಿದು!
Copy and paste this URL into your WordPress site to embed
Copy and paste this code into your site to embed