ಬಾಗಲಕೋಟೆಯಲ್ಲಿ ಉಮೇಶ ಮೇಟಿಗೆ ಭರ್ಜರಿ ಗೆಲುವು..!

ಬಾಗಲಕೋಟೆ: ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ. 21,866 ಮತಗಳ ಅಂತರದ ಗೆಲುವು ದಾಖಲಿಸಿದ್ದಾರೆ. ಶಾಸಕ ದಿ. ಎಚ್.ವೈ. ಮೇಟಿ ಅವರ ಅಗಲಿಕೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪಚುನಾವಣೆ ಕಾಂಗ್ರೆಸ್ ಹಾಗೂ ಬಿಜೆಪಿ ಪಾಲಿಗೆ ಪ್ರತಿಷ್ಠೆಯ ಕಣವಾಗಿತ್ತು. ಎರಡೂ ಪಕ್ಷಗಳ ಘಟಾನುಘಟಿಗಳು ಬಾಗಲಕೋಟೆಯಲ್ಲಿ ಮೊಕ್ಕಾಂ ಹೂಡಿದ್ದರು.‌ ಕೊನೆಗೆ ಮತದಾರ ಕಾಂಗ್ರೆಸ್ ಪರವಾಗಿ ಒಲವು ತೋರಿರುವುದರಿಂದ ಉಮೇಶ ಮೇಟಿಗೆ ಭಾರೀ ಅಂತರದ ಗೆಲುವಾಗಿದೆ. ಚುನಾವಣೆಯಲ್ಲಿ 8 ದಿನ ಬಾಗಲಕೋಟೆಯಲ್ಲೇ ಉಳಿದಿದ್ದ ಸಿಎಂ … Continue reading ಬಾಗಲಕೋಟೆಯಲ್ಲಿ ಉಮೇಶ ಮೇಟಿಗೆ ಭರ್ಜರಿ ಗೆಲುವು..!