ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಆರೋಪ: ಉಪನ್ಯಾಸಕನ ವಿರುದ್ಧ FIR
ಬಳ್ಳಾರಿ: ನಗರದ ಖಾಸಗಿ ಕಾಲೇಜೊಂದರ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕನ ವಿರುದ್ಧ ಪಿಯುಸಿ ವಿದ್ಯಾರ್ಥಿನಿಗೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರ ವಿದ್ಯಾರ್ಥಿನಿಯ ಹೇಳಿಕೆಯ ಪ್ರಕಾರ, 2025ರಲ್ಲಿ ಉಪನ್ಯಾಸಕ ಅವರೊಂದಿಗೆ ಪರಿಚಯವಾಗಿದ್ದು, ನಂತರ ಇಬ್ಬರ ನಡುವೆ ಪ್ರೇಮ ಸಂಬಂಧ ಬೆಳೆದಿತ್ತು. ಈ ವೇಳೆ ಮದುವೆಯಾಗುವುದಾಗಿ ಭರವಸೆ ನೀಡಿದ ಉಪನ್ಯಾಸಕ, ಹಲವು ಬಾರಿ ನಿರ್ಜನ ಪ್ರದೇಶಗಳಿಗೆ ಕರೆದೊಯ್ದು ತನ್ನ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ವಿದ್ಯಾರ್ಥಿನಿ … Continue reading ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಆರೋಪ: ಉಪನ್ಯಾಸಕನ ವಿರುದ್ಧ FIR
Copy and paste this URL into your WordPress site to embed
Copy and paste this code into your site to embed