ಬಸವ ಮಂಟಪ ಲೇಖಕ ಕ್ಷಮೆ ಕೇಳಿ, ಪುಸ್ತಕ ವಾಪಸ್ ಪಡೆಯಲಿ

ಬೆಂಗಳೂರು: ಬಸವಣ್ಣ ಅವರು ಮಹಾನ್ ಮಾನವತಾವಾದಿಯಾಗಿದ್ದು ಅವರ ತತ್ವಗಳು ಸಾರ್ವಕಾಲಿಕ ಪ್ರಸ್ತುತವಾಗಿವೆ. ಅವರು ವಿಶ್ವ ಮಾನವರಾಗಿದ್ದು, ಅವರ ವಿಚಾರಗಳನ್ನು ಎಲ್ಲರೂ ಗೌರವಿಸುತ್ತಾರೆ. ಬಸವ ಮಂಟಪ ಲೇಖಕ ರವಿ ಹಂಜ್ ಸಂಶೋಧನೆಯ ಹೆಸರಲ್ಲಿ ಪೂರ್ವಾಗ್ರಹ ಪೀಡಿತರಾಗಿ ಬರೆದಿದ್ದು ಇದನ್ನು ಯಾರೂ ಒಪ್ಪಲು ಸಾಧ್ಯವಿಲ್ಲ. ಅವರು ಈ ಬಗ್ಗೆ ಬಹಿರಂಗ ಕ್ಷಮೆ ಕೇಳಬೇಕು ಮತ್ತು ಪುಸ್ತಕವನ್ನು ವಾಪಸ್ ಪಡೆಯಬೇಕು. ಸರ್ಕಾರ ಲೇಖಕರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ … Continue reading ಬಸವ ಮಂಟಪ ಲೇಖಕ ಕ್ಷಮೆ ಕೇಳಿ, ಪುಸ್ತಕ ವಾಪಸ್ ಪಡೆಯಲಿ