ಬೆಳಗಾವಿಯಲ್ಲಿ ಕಸದ ರಾಶಿಯಲ್ಲಿ 59 ಜೀವಂತ ಗುಂಡುಗಳು ಪತ್ತೆ!

ಪೌರ ಕಾರ್ಮಿಕರ ಎಚ್ಚರಿಕೆಯಿಂದ ಬಯಲಾಯ್ತು ಗುಂಡುಗಳ ರಹಸ್ಯ : 59 ಜೀವಂತ ಗುಂಡುಗಳು ಪತ್ತೆಯಾದ ಪ್ರಕರಣದಲ್ಲಿ ಪೊಲೀಸರಿಂದ ತೀವ್ರ ತನಿಖೆ ಬೆಳಗಾವಿ: ನಗರದ ಉದ್ಯಮಬಾಗ ಕೈಗಾರಿಕಾ ಪ್ರದೇಶದ ಜೈನ ಹೆರಿಟೇಜ್ ಶಾಲೆ ಬಳಿ ಕಸದ ರಾಶಿಯೊಂದರಲ್ಲಿ 59 ಜೀವಂತ ಗುಂಡುಗಳು ಪತ್ತೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಪೌರ ಕಾರ್ಮಿಕರು ಕಸ ವಿಂಗಡಣೆ ಕಾರ್ಯದಲ್ಲಿ ತೊಡಗಿದ್ದ ವೇಳೆ ಈ ಗುಂಡುಗಳು ಪತ್ತೆಯಾಗಿದ್ದು, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಮಾಹಿತಿ ಪಡೆದ ಉದ್ಯಮಬಾಗ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ … Continue reading ಬೆಳಗಾವಿಯಲ್ಲಿ ಕಸದ ರಾಶಿಯಲ್ಲಿ 59 ಜೀವಂತ ಗುಂಡುಗಳು ಪತ್ತೆ!