ಬೆಳಗಾವಿಯಲ್ಲಿ ತಿರುಪತಿ ಮಾದರಿಯ ಭವ್ಯ ದೇವಾಲಯ
ಬೆಳಗಾವಿ: ನಗರದ ಹೊರವಲಯದಲ್ಲಿ ಶೀಘ್ರದಲ್ಲೇ ತಿರುಮಲ ತಿರುಪತಿ ದೇವಸ್ಥಾನದ ಮಾದರಿಯ ಭವ್ಯ ವೆಂಕಟೇಶ್ವರ ದೇವಾಲಯ ತಲೆಎತ್ತಲಿದ್ದು, ಈ ಮಹತ್ವಾಕಾಂಕ್ಷಿ ಯೋಜನೆಗೆ ಮಂಗಳವಾರ ಮೊದಲ ಅಧಿಕೃತ ಹೆಜ್ಜೆ ಇಡಲಾಗಿದೆ. ಸದಾಶಿವನಗರದ ರೆಡ್ಡಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಗಾವಿ ರೆಡ್ಡಿ ಸಂಘವು ದೇವಾಲಯ ನಿರ್ಮಾಣಕ್ಕಾಗಿ ಸುಮಾರು ಏಳು ಎಕರೆ ಭೂಮಿಯನ್ನು ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿಗೆ (ಟಿಟಿಡಿ) ಹಸ್ತಾಂತರಿಸಿತು. ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ದೇವಾಲಯ ನಿರ್ಮಾಣದ ರೂಪರೇಷೆ, ಅನುದಾನ ಹಂಚಿಕೆ ಮತ್ತು ಭಕ್ತರಿಗೆ ಕಲ್ಪಿಸಲಾಗುವ ಸೌಲಭ್ಯಗಳ ಕುರಿತು ಮಹತ್ವದ … Continue reading ಬೆಳಗಾವಿಯಲ್ಲಿ ತಿರುಪತಿ ಮಾದರಿಯ ಭವ್ಯ ದೇವಾಲಯ
Copy and paste this URL into your WordPress site to embed
Copy and paste this code into your site to embed