ಅಧಿಕಾರ ಇರಲಿ, ಇಲ್ಲದಿರಲಿ ಯಾವಾಗಲೂ ಸಿದ್ದರಾಮಯ್ಯ ಪರ
ಚಿಕ್ಕೋಡಿ: ಅಧಿಕಾರ ಶಾಶ್ವತವಲ್ಲ, ಸಿದ್ದರಾಮಯ್ಯ ಅವರು ಅಧಿಕಾರದಲ್ಲಿದ್ದಾಗಲೂ ಅವರ ಪರವಾಗಿ ಇದ್ದೆ, ಅಧಿಕಾರ ಇಲ್ಲದಿದ್ದಾಗಲೂ ಅವರ ಪರವಾಗಿಯೇ ಇರುತ್ತೇನೆ. ನಮ್ಮ ನಡುವೆ ಯಾವುದೇ ಮುನಿಸಿಲ್ಲ ಎಂದು ಮಾಜಿ ಸಚಿವ ಎಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದರು. ಚಿಕ್ಕೋಡಿಯಲ್ಲಿ ಮಾತನಾಡಿದ ಅವರು, ನಾನು ನಗುತ್ತಲೇ ಇದ್ದೇನೆ, ಖುಷಿಯಾಗಿಯೂ ಇದ್ದೇನೆ. ಯಾರಿಗೂ ಅಧಿಕಾರ ಶಾಶ್ವತವಲ್ಲ. ಅಧಿಕಾರ ಇದ್ದಾಗ ಮಾತ್ರ ಬೆಂಬಲಿಸುವುದಲ್ಲ, ಅಧಿಕಾರ ಇಲ್ಲದಿದ್ದಾಗಲೂ ಅವರ ಪರವಾಗಿ ನಿಲ್ಲಬೇಕು ಎಂದರು. ಆಶಾ ಕಾರ್ಯಕರ್ತೆಯರ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಆಶಾ ಕಾರ್ಯಕರ್ತೆಯರು ಸರ್ಕಾರದ ಮೇಲೆ … Continue reading ಅಧಿಕಾರ ಇರಲಿ, ಇಲ್ಲದಿರಲಿ ಯಾವಾಗಲೂ ಸಿದ್ದರಾಮಯ್ಯ ಪರ
Copy and paste this URL into your WordPress site to embed
Copy and paste this code into your site to embed