ಅಯೋಧ್ಯೆ ಘಟನೆ ಎಚ್ಚರಿಕೆ ಘಂಟೆ: ಹುಂಡಿ ನಿರ್ವಹಣೆಗೆ ಏಕರೂಪ ನಿಯಮ
ಬೆಳಗಾವಿ: ರಾಜ್ಯದ ಯಾವುದೇ ದೇವಾಲಯದಲ್ಲಿ ಭಕ್ತರ ಕಾಣಿಕೆ ಹಾಗೂ ಹುಂಡಿ ಹಣ ದುರುಪಯೋಗವಾಗಲು ಅವಕಾಶ ನೀಡುವುದಿಲ್ಲ. ಹಣಕಾಸು ನಿರ್ವಹಣೆಯಲ್ಲಿ ಲೋಪ ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ, ಮುಜರಾಯಿ ಮತ್ತು ಕ್ರೀಡಾ ಸಚಿವ ಪರಮೇಶ್ವರ ಎಚ್ಚರಿಕೆ ನೀಡಿದರು. ಬೆಳಗಾವಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಇತ್ತೀಚೆಗೆ ನಡೆದಿರುವ ಘಟನೆ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಗೆ ಎಚ್ಚರಿಕೆಯ ಗಂಟೆಯಾಗಿದೆ. ಹೆಚ್ಚಿನ ಆದಾಯ ಹೊಂದಿರುವ ಎ’ ಮತ್ತುಬಿ’ ವರ್ಗದ ದೇವಾಲಯಗಳಲ್ಲಿ ಹಣಕಾಸು ವ್ಯವಹಾರ, ಹುಂಡಿ … Continue reading ಅಯೋಧ್ಯೆ ಘಟನೆ ಎಚ್ಚರಿಕೆ ಘಂಟೆ: ಹುಂಡಿ ನಿರ್ವಹಣೆಗೆ ಏಕರೂಪ ನಿಯಮ
Copy and paste this URL into your WordPress site to embed
Copy and paste this code into your site to embed