ಅಡ್ಡ ಮತದಾನ ಬಿಜೆಪಿಗೆ ಎಚ್ಚರಿಕೆಯ ಗಂಟೆ
ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನವರು ದೊಡ್ಡ ಪ್ರಮಾಣದ ಹಣದ ಆಮಿಷ ಒಡ್ಡಿದ್ದರಿಂದ ಕೆಲವರು ಅಡ್ಡ ಮತದಾನ ಮಾಡಿದ್ದಾರೆ. ಇದು ಬಿಜೆಪಿಗೆ ಎಚ್ಚರಿಕೆಯ ಗಂಟೆ. ಈ ಥರದ ಮುಖ್ಯಮಂತ್ರಿ ಇದ್ದಾಗ ಬಹಳ ಜಾಗೃತೆಯಿಂದ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಡ್ಡ ಮತದಾನದ ತನಿಖೆ ನಡೆಸಲು ಪಕ್ಷದ ವತಿಯಿಂದ ಸಮಿತಿ ರಚನೆ ಮಾಡಲಾಗಿದೆ. ಸಮಿತಿ ವರದಿ ಬಂದ ಮೇಲೆ ಕ್ರಮ ಕೈಗೊಳ್ಳಲಾಗುವುದು. ಇದು ಬಿಜೆಪಿಗೆ ಎಚ್ಚರಿಕೆಯ … Continue reading ಅಡ್ಡ ಮತದಾನ ಬಿಜೆಪಿಗೆ ಎಚ್ಚರಿಕೆಯ ಗಂಟೆ
Copy and paste this URL into your WordPress site to embed
Copy and paste this code into your site to embed