ಬೆಳಗಾವಿ ಬಳಿ ಭೀಕರ್ ಅಪಘಾತ ಸ್ಥಳದಲ್ಲಿಯೇ ಇಬ್ಬರ ಸಾವು

ಬೆಳಗಾವಿ : ರಸ್ತೆಯಲ್ಲಿ ನಿಂತಿದ್ದ ಲಾರಿಗೆ ಕೋಳಿ ಸಾಗಾಣಿಕೆ ಮಾಡುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಇಬ್ಬರು ಪ್ರಯಾಣಿಕರು ಸೇರಿದಂತೆ ನೂರಾರು ಕೋಳಿಗಳು ಮೃತಪಟ್ಟಿದ್ದು, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಬಳಿ ಮಂಗಳವಾರ ಬೆಳಗಿನ ಜಾವ ನಡೆದಿದೆ. ಈ ಘಟನೆಯಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಕ್ಕಪೇಟೆ ನಿವಾಸಿ ವಾಸೀಮ್(28), ಮುಬಾರಕ್ (22) ಇವರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಶಿಕಾರಿಪುರ ತಾಲೂಕಿನ ಮುಗಳಿಕೊಪ್ಪ ಗ್ರಾಮದ ವಾಹನ ಚಾಲಕ ಬಸವರಾಜ ಹಂಚಿನ‌ಮನಿ (37) ಗಂಭೀರ ಗಾಯವಾಗಿ ಗಾಯಗೊಂಡಿದ್ದಾರೆ. … Continue reading ಬೆಳಗಾವಿ ಬಳಿ ಭೀಕರ್ ಅಪಘಾತ ಸ್ಥಳದಲ್ಲಿಯೇ ಇಬ್ಬರ ಸಾವು