ಬೆಳಗಾವಿ ಗಡಿ ವಿವಾದ: 2004ರ ದಾವೆಗೆ ಜೀವ ತುಂಬಿದ ಮಹಾರಾಷ್ಟ್ರ

ಬೆಳಗಾವಿ: ಬೆಳಗಾವಿ ಗಡಿ ವಿಚಾರದಲ್ಲಿ ʻಮಹಾಜನ ಆಯೋಗದ ವರದಿಯೇ ಅಂತಿಮ, ರಾಜ್ಯದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲʼ ಎಂದು ಕರ್ನಾಟಕ ಸರ್ಕಾರ ಬೆಳಗಾವಿ ಮಹಾನಗರ ಪಾಲಿಕೆಗೆ ಸ್ಪಷ್ಟ ಸಂದೇಶ ರವಾನಿಸಿರುವ ಬೆನ್ನಲ್ಲೇ, ಮಹಾರಾಷ್ಟ್ರ ಸರ್ಕಾರವು 2004ರಲ್ಲಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಗಡಿ ವಿವಾದದ ಮೂಲ ದಾವೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ. ಕರ್ನಾಟಕದ ವ್ಯಾಪ್ತಿಯಲ್ಲಿರುವ ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿದಂತೆ 865 ಮರಾಠಿ ಭಾಷಿಕ ಗ್ರಾಮ-ಪಟ್ಟಣಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ತನ್ನ ಹಳೆಯ ಬೇಡಿಕೆಗೆ ಸಂಬಂಧಿಸಿದ ಪ್ರಕರಣವನ್ನು ಶೀಘ್ರ … Continue reading ಬೆಳಗಾವಿ ಗಡಿ ವಿವಾದ: 2004ರ ದಾವೆಗೆ ಜೀವ ತುಂಬಿದ ಮಹಾರಾಷ್ಟ್ರ