ಬೆಳಗಾವಿಯಲ್ಲಿ ಖ್ಯಾತ ವೈದ್ಯ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ಬೆಳಗಾವಿ: ಕೆಎಲ್ಇ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಖ್ಯಾತ ವೈದ್ಯ ಡಾ. ದಿನೇಶ್ ಲಕ್ಷ್ಮಣ ಭಟ್ಕಳ ಅವರ ಆತ್ಮಹತ್ಯೆ ಪ್ರಕರಣ ಬೆಳಗಾವಿಯಲ್ಲಿ ಆಘಾತ ಮೂಡಿಸಿದೆ. ಸಾವಿರಾರು ರೋಗಿಗಳಿಗೆ ಚಿಕಿತ್ಸೆ ನೀಡಿ ಜನಮಾನಸದಲ್ಲಿ ಹೆಸರು ಮಾಡಿದ್ದ ವೈದ್ಯರು ತಮ್ಮ ನಿವಾಸದಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಂಕೋಲಾ ಮೂಲದ ಡಾ. ದಿನೇಶ್ ಲಕ್ಷ್ಮಣ ಭಟ್ಕಳ ಅವರು ಬೆಳಗಾವಿಯ ಮಂಡೋಲಿ ರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಈ ದುರ್ಘಟನೆಗೆ ಒಳಗಾಗಿದ್ದಾರೆ. ಮನೆಯ ಗ್ಯಾಲರಿಯಲ್ಲಿ ತಲೆಗೆ ಗುಂಡು ಹಾರಿಸಿಕೊಂಡ ಸ್ಥಿತಿಯಲ್ಲಿ ಅವರು … Continue reading ಬೆಳಗಾವಿಯಲ್ಲಿ ಖ್ಯಾತ ವೈದ್ಯ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed