ಅಕ್ರಮ ಗಣಿಗಾರಿಕೆ ತಡೆಗೆ ಮಹಿಳಾ ಅಧಿಕಾರಿಯ ಧೈರ್ಯ
ಬೆಳಗಾವಿ ಗ್ರಾಮೀಣದಲ್ಲಿ ಕಾನೂನು ಬಾಹಿರ ದಂಧೆಗೆ ಸವಾಲು: ಮಹಿಳಾ ಅಧಿಕಾರಿ ಧೈರ್ಯದಿಂದ ಎದುರಾಗಿ ನಿಂತ ಘಟನೆಯ ವಿಡಿಯೋ ವೈರಲ್ ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕಾನೂನು ಬಾಹಿರವಾಗಿ ನಡೆಯುತ್ತಿದ್ದ ಗಣಿಗಾರಿಕೆ ದಂಧೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿ ಧೈರ್ಯದಿಂದ ಎದುರಾಗಿ ನಿಂತ ಘಟನೆ ಇದೀಗ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ಅಕ್ರಮ ಗಣಿಗಾರಿಕೆಯ ಹಿಂದೆ ಇರುವ ವ್ಯವಸ್ಥಿತ ಜಾಲದ ಬಗ್ಗೆ … Continue reading ಅಕ್ರಮ ಗಣಿಗಾರಿಕೆ ತಡೆಗೆ ಮಹಿಳಾ ಅಧಿಕಾರಿಯ ಧೈರ್ಯ
Copy and paste this URL into your WordPress site to embed
Copy and paste this code into your site to embed