ವಂಟಮೂರಿ ಮಹಿಳೆ ವಿವಸ್ತ್ರ ಪ್ರಕರಣ – ಅಪರಾಧಿಗಳಿಗೆ ಶಿಕ್ಷೆ ಪ್ರಕಟ
ಬೆಳಗಾವಿ: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಅಮಾನುಷವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನ್ಯಾಯಾಂಗ ವ್ಯವಸ್ಥೆ ಮಹತ್ವದ ಮತ್ತು ಕಠಿಣ ಸಂದೇಶ ನೀಡಿದೆ. ಈ ಪ್ರಕರಣದ 12 ಮಂದಿ ಆರೋಪಿಗಳಿಗೆ ತಲಾ ಐದು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಬೆಳಗಾವಿ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ. ನ್ಯಾಯಾಧೀಶ ಎಚ್.ಎಸ್. ಮಂಜುನಾಥ ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ವಯಿಸುವ ವಿವಿಧ ಭಾರತೀಯ ದಂಡ ಸಂಹಿತೆ (IPC) … Continue reading ವಂಟಮೂರಿ ಮಹಿಳೆ ವಿವಸ್ತ್ರ ಪ್ರಕರಣ – ಅಪರಾಧಿಗಳಿಗೆ ಶಿಕ್ಷೆ ಪ್ರಕಟ
Copy and paste this URL into your WordPress site to embed
Copy and paste this code into your site to embed