ಮದುವೆ ಹೆಸರಿನಲ್ಲಿ ವಂಚನೆ? ಕಾಂಗ್ರೆಸ್ ನಾಯಕಿ ವಿರುದ್ಧ ಆರೋಪ
ಮದುವೆ ವಿವಾದದ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನ; ರಾಜಕೀಯ ಪ್ರಭಾವ ಬಳಕೆ, ಸಚಿವರ ಹೆಸರು ದುರ್ಬಳಕೆ ಆರೋಪ ಬೆಳಗಾವಿ: ಮದುವೆಯ ಭರವಸೆ ನೀಡಿ ಯುವತಿಯನ್ನು ವಂಚಿಸಲಾಗಿದೆ ಹಾಗೂ ಬಳಿಕ ಆಕೆಯ ಮೇಲೆ ರಾಜಕೀಯ ಪ್ರಭಾವ ಬಳಸಿ ಒತ್ತಡ ಹೇರಲಾಗಿದೆ ಎಂಬ ಆರೋಪದ ಪ್ರಕರಣ ಬೆಳಗಾವಿಯಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಆಯೇಷಾ ಸನದಿ ವಿರುದ್ಧವೂ ಗಂಭೀರ ಆರೋಪಗಳು ಕೇಳಿಬಂದಿವೆ. ಯುವತಿಯ ಪಾಲಕರು ಬೆಳಗಾವಿ ಪೊಲೀಸ್ ಆಯುಕ್ತರಿಗೆ ಸಲ್ಲಿಸಿರುವ ದೂರಿನ ಪ್ರಕಾರ, ಸಲೀಂ ಕಿಲ್ಲೇದಾರ್ ಎಂಬ … Continue reading ಮದುವೆ ಹೆಸರಿನಲ್ಲಿ ವಂಚನೆ? ಕಾಂಗ್ರೆಸ್ ನಾಯಕಿ ವಿರುದ್ಧ ಆರೋಪ
Copy and paste this URL into your WordPress site to embed
Copy and paste this code into your site to embed