ನೇಪಾಳದಲ್ಲಿ ಬೆಳಗಾವಿ ಯುವಕನ ಹತ್ಯೆ: ರೂಮ್‌ಮೇಟ್‌ ವಿರುದ್ಧ ಆರೋಪ

ನೇಪಾಳದಲ್ಲಿ ಬೆಳಗಾವಿ ಯುವಕನ ಹತ್ಯೆ; ರೂಮ್‌ಮೇಟ್‌ನಿಂದ ಚಾಕುವಿನಿಂದ ಇರಿದು ಕೊಲೆ ಆರೋಪ ಬೆಳಗಾವಿ: ಉದ್ಯೋಗ ಅರಸಿ ನೇಪಾಳಕ್ಕೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದ ಯುವಕನೊಬ್ಬನನ್ನು ಆತನ ರೂಮ್‌ಮೇಟ್‌ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಖಾನಾಪುರದ ಮುಸ್ಲಿಂ ನಿಂಗಾಪುರ ಗಲ್ಲಿಯ ನಿವಾಸಿ ಸಾಹಿಲ್‌ ರಿಯಾಜ್‌ ಅಹದ್‌ ಮೊಮೀನ್‌ (25) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಸಾಹಿಲ್‌ ಮೊಮೀನ್‌ ಅವರು ಕೆಲ ವರ್ಷಗಳ ಕಾಲ ದುಬೈ ಹಾಗೂ ನಂತರ ಥೈಲ್ಯಾಂಡ್‌ನಲ್ಲಿ ಉದ್ಯೋಗ ಮಾಡುತ್ತಿದ್ದರು. ಸುಮಾರು … Continue reading ನೇಪಾಳದಲ್ಲಿ ಬೆಳಗಾವಿ ಯುವಕನ ಹತ್ಯೆ: ರೂಮ್‌ಮೇಟ್‌ ವಿರುದ್ಧ ಆರೋಪ