ಚಳಿಗಾಲದ ಅಧಿವೇಶನಕ್ಕೆ ಕುಂದಾನಗರಿ ಸಜ್ಜು
ಹುಬ್ಬಳ್ಳಿ: ಸೋಮವಾರದಿಂದ ಒಟ್ಟು 10 ದಿನಗಳ ಕಾಲ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಈಗಾಗಲೇ ಕುಂದಾನಗರಿ ಬೆಳಗಾವಿ ಸಜ್ಜುಗೊಂಡಿದೆ. 157ನೇ ಅಧಿವೇಶನದ ಪೈಕಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ 14ನೇ ಚಳಿಗಾಲ ಅಧಿವೇಶನ ಇದಾಗಿದೆ. ಇನ್ನೂ ಉತ್ತರ ಕರ್ನಾಟಕದಲ್ಲಿ ನಡೆಯುವ ಈ ಅಧಿವೇಶನದಿಂದ ಉತ್ತರ ಕರ್ನಾಟಕಕ್ಕೆ ದೊಡ್ಡ ಮಟ್ಟದಲ್ಲಿ ಏನೂ ಪ್ರಯೋಜನ ಆಗುತ್ತಿಲ್ಲ ಎನ್ನುವುದು ಈ ಭಾಗದ ಜನರ ಮತ್ತು ಕೆಲ ಜನಪ್ರತಿನಿಧಿಗಳ ಅಭಿಪ್ರಾಯವಾಗಿದೆ. ವಿಭಜನೆ ಕೂಗು: ಬೆಳಗಾವಿಯಲ್ಲಿ ಜಿಲ್ಲೆಯಲ್ಲಿ ಮತ್ತೆ ಜಿಲ್ಲಾ ವಿಭಜನೆ ಕೂಗು ಹೆಚ್ಚಿದೆ. ಗೋಕಾಕ, ಚಿಕ್ಕೋಡಿ, … Continue reading ಚಳಿಗಾಲದ ಅಧಿವೇಶನಕ್ಕೆ ಕುಂದಾನಗರಿ ಸಜ್ಜು
Copy and paste this URL into your WordPress site to embed
Copy and paste this code into your site to embed