ಬೆಳಗಾವಿಗೆ ನೀಲಣ್ಣವರ ಕರೆತಂದ ಸಿಐಡಿ

ಬೆಳಗಾವಿ: ಬಹುಕೋಟಿ ಕೋಟಿ ವಂಚನೆ ಆರೋಪದ ಪ್ರಕರಣದಲ್ಲಿ ಸಂಸ್ಥೆಯ ಮುಖ್ಯಸ್ಥ ಶಿವಾನಂದ ನೀಲಣ್ಣವರ ಅವರನ್ನು ಸಿಐಡಿ ಅಧಿಕಾರಿಗಳು ಸೋಮವಾರ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಕರೆತಂದು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದರು. ನ್ಯಾಯಾಲಯ ನೀಡಿದ್ದ 10 ದಿನಗಳ ಸಿಐಡಿ ಕಸ್ಟಡಿ ಅವಧಿ ಮೇ 27ರಂದು ಅಂತ್ಯಗೊಳ್ಳಲಿದೆ. ಆದರೆ, ನಾಳೆ ನ್ಯಾಯಾಲಯಕ್ಕೆ ರಜೆ ಇರುವ ಹಿನ್ನೆಲೆಯಲ್ಲಿ ನೀಲಣ್ಣವರ ಅವರನ್ನು ಒಂದು ದಿನ ಮುಂಚಿತವಾಗಿಯೇ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮೂವರಿಗೆ ಸಿಐಡಿ ನೋಟಿಸ್, … Continue reading ಬೆಳಗಾವಿಗೆ ನೀಲಣ್ಣವರ ಕರೆತಂದ ಸಿಐಡಿ