ಅಡ್ಡಮತದಾನ: 2 ದಿನದಲ್ಲಿ ಸತ್ಯಶೋಧನಾ ಸಮಿತಿ ಮಧ್ಯಂತರ ವರದಿ
ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರಿಂದ ಅಡ್ಡಮತದಾನ ನಡೆದಿರುವ ಆರೋಪದ ಸತ್ಯಶೋಧನೆ ಚುರುಕುಗೊಂಡಿದ್ದು, ಎರಡು ದಿನಗಳಲ್ಲಿ ಪಕ್ಷದ ವರಿಷ್ಠರಿಗೆ ಮಧ್ಯಂತರ ವರದಿ ಸಲ್ಲಿಸಲಾಗುವುದು ಎಂದು ತನಿಖಾ ಸಮಿತಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ತಿಳಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʻಬಿಜೆಪಿ ಮತ್ತು ಜೆಡಿಎಸ್‌ಗೆ ಲಭ್ಯವಿದ್ದ ಮತಗಳು ಹಾಗೂ ಅಭ್ಯರ್ಥಿಗಳಿಗೆ ಬಿದ್ದಿರುವ ಮತಗಳ ನಡುವೆ ಒಟ್ಟು 12 ಮತಗಳ ವ್ಯತ್ಯಾಸ ಕಂಡುಬಂದಿದೆ. ಯಾವ ಪಕ್ಷದಿಂದ ಎಷ್ಟು ಮತಗಳು ಕೈತಪ್ಪಿವೆ … Continue reading ಅಡ್ಡಮತದಾನ: 2 ದಿನದಲ್ಲಿ ಸತ್ಯಶೋಧನಾ ಸಮಿತಿ ಮಧ್ಯಂತರ ವರದಿ
Copy and paste this URL into your WordPress site to embed
Copy and paste this code into your site to embed