ಬೆಳ್ಳಂಬೆಳಗ್ಗೆ ED ರೈಡ್: ಅಬಕಾರಿ ಹೆಚ್ಚುವರಿ ಆಯುಕ್ತರ ನಿವಾಸ ಸೇರಿ 6 ಕಡೆ ದಾಳಿ
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರಿಗೆ ಸಂಬಂಧಿಸಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬುಧವಾರ ಏಕಕಾಲದಲ್ಲಿ ಭರ್ಜರಿ ದಾಳಿ ನಡೆಸಿದ್ದು, ರಾಜ್ಯದ ಆಡಳಿತ ಮತ್ತು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಬೆಳಗಾವಿ, ಬೆಂಗಳೂರು, ಮೈಸೂರು ಹಾಗೂ ಹಾಸನ ಜಿಲ್ಲೆಯ ಅರಸೀಕೆರೆ ಸೇರಿದಂತೆ ಒಟ್ಟು ಆರು ಕಡೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಗೋವಾ ಮತ್ತು ಬೆಂಗಳೂರಿನ ಇ.ಡಿ ಅಧಿಕಾರಿಗಳ ವಿಶೇಷ ತಂಡಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು, ಬೆಳಗ್ಗೆಯೇ ವಿವಿಧ ಸ್ಥಳಗಳಲ್ಲಿ … Continue reading ಬೆಳ್ಳಂಬೆಳಗ್ಗೆ ED ರೈಡ್: ಅಬಕಾರಿ ಹೆಚ್ಚುವರಿ ಆಯುಕ್ತರ ನಿವಾಸ ಸೇರಿ 6 ಕಡೆ ದಾಳಿ
Copy and paste this URL into your WordPress site to embed
Copy and paste this code into your site to embed