ಕಬ್ಬು ಬೆಳೆಗಾರರ ಆಕ್ರೋಶ: ಹಿರೇಬಾಗೇವಾಡಿ ಟೋಲ್‌ನಲ್ಲಿ ರೈತರ ದಿಢೀರ್ ಪ್ರತಿಭಟನೆ

ಬೆಳಗಾವಿ: ಕಬ್ಬು ಬೆಳೆಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದೊಂದಿಗೆ ನಡೆಸಿದ ಸಭೆ ವಿಫಲವಾದ ಹಿನ್ನೆಲೆಯಲ್ಲಿ ರೈತರು ಸೋಮವಾರ ಸಂಜೆ ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಟೋಲ್‌ ಪ್ಲಾಜಾದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು. ರೈತ ನಾಯಕ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಜಮಾಯಿಸಿದ ರೈತರು ವಾಹನಗಳನ್ನು ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸದಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ದೆಹಲಿಯಲ್ಲಿ ಕೇಂದ್ರ … Continue reading ಕಬ್ಬು ಬೆಳೆಗಾರರ ಆಕ್ರೋಶ: ಹಿರೇಬಾಗೇವಾಡಿ ಟೋಲ್‌ನಲ್ಲಿ ರೈತರ ದಿಢೀರ್ ಪ್ರತಿಭಟನೆ