ಮದುವೆಯಾಗೋಣ ಎಂದಿದ್ದಕ್ಕೆ ಪ್ರೇಯಸಿಯ ಕತ್ತು ಹಿಸುಕಿ ಕೊಂದ ಪ್ರಿಯಕರ

ಬೆಳಗಾವಿ: ನಾಲ್ಕು ವರ್ಷ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿದ್ದ ಯುವಕನೊಬ್ಬ, ಮದುವೆಗೆ ಒತ್ತಾಯಿಸಿದ ಪ್ರೇಯಸಿಯನ್ನು ಕೊಲೆ ಮಾಡಿ ಗೋಕಾಕ ಫಾಲ್ಸ್ ಸಮೀಪದ ಗುಡ್ಡದ ಇಳಿಜಾರಿನಲ್ಲಿ ತಳ್ಳಿ ಹಾಕಿದ ಘಟನೆ ನಡೆದಿದೆ. ಮೃತ ಯುವತಿಯನ್ನು ರಾಯಬಾಗ ತಾಲೂಕಿನ ಹಾರೂಗೇರಿ ಗ್ರಾಮದ ರಕ್ಷಿತಾ ಸಾರಿಕರ್ (25) ಎಂದು ಗುರುತಿಸಲಾಗಿದೆ. ಅಥಣಿ ತಾಲೂಕಿನ ಅಡಳಹಟ್ಟಿ ಗ್ರಾಮದ ಬಸಪ್ಪ ಸಿದ್ದಪ್ಪ ಸಾತನ್ನವಣ್ಣರ ಕೊಲೆ ಮಾಡಿದ ಆರೋಪಿ. ಅ. 28 ರಂದು ರಕ್ಷಿತಾಳನ್ನು ಬಸಪ್ಪ ಹಾರೂಗೇರಿಯಿಂದ ಗೋಕಾಕ ಫಾಲ್ಸ್‌ಗೆ ಕರೆದುಕೊಂಡು ಬಂದಿದ್ದಾನೆ. ಸಂಜೆ ಸುಮಾರು 4 … Continue reading ಮದುವೆಯಾಗೋಣ ಎಂದಿದ್ದಕ್ಕೆ ಪ್ರೇಯಸಿಯ ಕತ್ತು ಹಿಸುಕಿ ಕೊಂದ ಪ್ರಿಯಕರ