ಗಂಡು ಮಗು ಜನಿಸಿದ ಸಂಭ್ರಮಕ್ಕೆ ಪಾರ್ಟಿ ಕೇಳಿದ್ದಕ್ಕೆ ಸ್ನೇಹಿತನ ಕೊಲೆ

ಬೆಳಗಾವಿಯಲ್ಲಿ ಭೀಕರ ಘಟನೆ : ಕ್ಷಣಿಕ ಕೋಪಕ್ಕೆ ಬಲಿಯಾದ ಸ್ನೇಹಿತ – ಗಂಡು ಮಗು ಜನಿಸಿದ ಸಂಭ್ರಮಕ್ಕೆ ಪಾರ್ಟಿ ಕೇಳಿದ ಸ್ನೇಹಿತನನ್ನೇ ಕಲ್ಲಿನಿಂದ ಹೊಡೆದು ಹತ್ಯೆ ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಣ್ಣೂರ ಗ್ರಾಮದಲ್ಲಿ ಕ್ಷಣಿಕ ಕೋಪವೇ ಭೀಕರ ದುರಂತಕ್ಕೆ ಕಾರಣವಾಗಿದ್ದು, ಗಂಡು ಮಗು ಜನಿಸಿದ ಹಿನ್ನೆಲೆಯಲ್ಲಿ ಪಾರ್ಟಿ ನೀಡುವಂತೆ ಕೇಳಿದ್ದ ಸ್ನೇಹಿತನನ್ನು ಕಲ್ಲಿನಿಂದ ಹೊಡೆದು ಹತ್ಯೆ ಮಾಡಿದ ಘಟನೆ ನಡೆದಿದೆ. ಮೃತರನ್ನು ವಣ್ಣೂರ ಗ್ರಾಮದ ಹಣಮಂತಪ್ಪ ಯಮನಪ್ಪ ಇಟಗಿ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವನಾಥ … Continue reading ಗಂಡು ಮಗು ಜನಿಸಿದ ಸಂಭ್ರಮಕ್ಕೆ ಪಾರ್ಟಿ ಕೇಳಿದ್ದಕ್ಕೆ ಸ್ನೇಹಿತನ ಕೊಲೆ