ಬೆಳಗಾವಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು!

ಬೆಳಗಾವಿ: ಶಾಂತವಾಗಿದ್ದ ಬೆಳಗಾವಿ ಜಿಲ್ಲೆಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ಆತಂಕ ಮೂಡಿಸಿದೆ. ಪ್ರಭಾವಿ ವಕೀಲೆ ಪೂಜಾ ಕಾಕತಕರ ಅವರ ಮನೆ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು, ಪ್ರಕರಣ ಕ್ರೈಂ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ನಿನ್ನೆ ರಾತ್ರಿ ಸುಮಾರು 1ರಿಂದ 2 ಗಂಟೆಯ ನಡುವೆ ಕಿಡಿಗೇಡಿಗಳು ವಕೀಲೆಯ ಮನೆಯ ಮೊದಲ ಮಹಡಿಯನ್ನು ಗುರಿಯಾಗಿಸಿಕೊಂಡು ಫೈರಿಂಗ್ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು … Continue reading ಬೆಳಗಾವಿಯಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು!