ICSI, CBSE ಸೇರಿದಂತೆ ಎಲ್ಲ ಪಠ್ಯಕ್ರಮ ಶಾಲೆಗಳಲ್ಲಿ ಕನ್ನಡ ಕಡ್ಡಾಯ

ಬೆಳಗಾವಿ (ಸುವರ್ಣಸೌಧ): ಐಸಿಎಸ್‌ಇ, ಸಿಬಿಎಸ್‌ಇ, ಐಬಿಐಜಿಸಿಎಸ್‌ ಸೇರಿದಂತೆ ವಿವಿಧ ಪಠ್ಯಕ್ರಮಗಳನ್ನು ಬೋಧಿಸುವ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡ ಭಾಷಾ ಕಲಿಕೆಗೆ ಕಡ್ಡಾಯವಾಗಿ ಒತ್ತು ನೀಡಬೇಕು ಎಂದು ರಾಜ್ಯ ಸರ್ಕಾರ ಸ್ಪಷ್ಟ ನಿರ್ದೇಶನ ನೀಡಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕನ್ನಡ ಭಾಷಾ ಕಲಿಕಾ ಅಧಿನಿಯಮ–2015ನ್ನು ರಾಜ್ಯದಲ್ಲಿ ಕಡ್ಡಾಯವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದರು. … Continue reading ICSI, CBSE ಸೇರಿದಂತೆ ಎಲ್ಲ ಪಠ್ಯಕ್ರಮ ಶಾಲೆಗಳಲ್ಲಿ ಕನ್ನಡ ಕಡ್ಡಾಯ