ರಾಜ್ಯೋತ್ಸವ ಮೆರವಣಿಗೆಯಲ್ಲಿ ಚೂರಿ ಇರಿತ – ಐವರಿಗೆ ಗಾಯ
ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಭೂಷಣ ಬೋರಸೆ ಭೆಟ್ಟಿ. ಬೆಳಗಾವಿ: ರಾಜ್ಯೋತ್ಸವ ಮೆರವಣಿಗೆಯ ಸಂಭ್ರಮದಲ್ಲಿ ಕ್ಷಣಾರ್ಧದಲ್ಲಿ ಅರಾಜಕತೆ ಸೃಷ್ಟಿಯಾಗಿ, ಚಾಕು ಇರಿತದಿಂದ ಐದು ಜನ ಗಾಯಗೊಂಡ ಘಟನೆ ಶನಿವಾರ ತಡರಾತ್ರಿ ಬೆಳಗಾವಿಯಲ್ಲಿ ನಡೆದಿದೆ. ಈ ಘಟನೆಯಿಂದ ಕೆಲಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಬೆಳಗಾವಿಯ ನೆಹರೂನಗರ ರೂಪಕ ವಾಹನವು ಸದಾಶಿವನಗರ ಬಳಿ ಬಂದಾಗ ಈ ಘಟನೆ ನಡೆದಿದೆ. ಘಟನೆಗೆ ಸ್ಪಷ್ಟ ಕಾರಣ ಗೊತ್ತಾಗಿಲ್ಲ. ಗುರುನಾಥ ವಕ್ಕುಂದ, ಸಚಿನ್ ಕಾಂಬ್ಳೆ, ಲೋಕೇಶ್ ಬೆಟಗೇರಿ, ಮಹೇಶ್ ಹಾಗೂ ವಿನಾಯಕ ಎಂಬುವರು ಗಾಯಗೊಂಡಿದ್ದು, ಅವರನ್ನು … Continue reading ರಾಜ್ಯೋತ್ಸವ ಮೆರವಣಿಗೆಯಲ್ಲಿ ಚೂರಿ ಇರಿತ – ಐವರಿಗೆ ಗಾಯ
Copy and paste this URL into your WordPress site to embed
Copy and paste this code into your site to embed