ಶಾಸಕ ಸವದಿ ಕಣ್ಣೆದುರಲ್ಲೇ ಆಪ್ತ ಬೆಂಬಲಿಗ ಹೃದಯಾಘಾತದಿಂದ ಸಾವು

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಸಮಾರಂಭವೇ ಕ್ಷಣಾರ್ಧದಲ್ಲಿ ಶೋಕಸಾಗರವಾಗಿದೆಯೆಂಬ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ. ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಲಕ್ಷ್ಮಣ ಸವದಿ ಅವರ ಆಪ್ತ ಬೆಂಬಲಿಗ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರಾವಸಾಬ್ ಬೇವನೂರ್ (65) ಅವರು ಹೃದಯಾಘಾತದಿಂದ ಅಕಾಲಿಕವಾಗಿ ನಿಧನರಾಗಿದ್ದಾರೆ. ಕಾರ್ಯಕ್ರಮದ ನಡುವೆ ದುರಂತ: ತಾಂವಶಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಭಾಗವಹಿಸಲು ಲಕ್ಷ್ಮಣ ಸವದಿ ಅವರು ಭೇಟಿ ನೀಡಿದ್ದರು. ಇದೇ ವೇಳೆ ಅವರೊಂದಿಗೆ ಬಂದಿದ್ದ … Continue reading ಶಾಸಕ ಸವದಿ ಕಣ್ಣೆದುರಲ್ಲೇ ಆಪ್ತ ಬೆಂಬಲಿಗ ಹೃದಯಾಘಾತದಿಂದ ಸಾವು