ಮಹಿಳೆಯರಿಲ್ಲದ ಸಚಿವ ಸಂಪುಟ ಅಪೂರ್ಣ

ಬೆಳಗಾವಿ: ಸಚಿವ ಸಂಪುಟದಿಂದ ಹೊರಗುಳಿದ ಬಳಿಕ ಮೊದಲ ಬಾರಿಗೆ ಸುದೀರ್ಘವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು, ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಇರಬೇಕು ಎಂದು ಪ್ರತಿಪಾದಿಸಿದರು. ಮಹಿಳೆಯರಿಲ್ಲದ ಸಂಪುಟ ಅಪೂರ್ಣ ಎನ್ನುವುದು ನನ್ನ ಅಭಿಪ್ರಾಯ. ಮೂರು ವರ್ಷಗಳ ಕಾಲ ಸಚಿವೆಯಾಗಿ ಕೆಲಸ ಮಾಡುವ ಸಂದರ್ಭದಲ್ಲಿ ಮಹಿಳೆಯರ ಸಮಸ್ಯೆಗಳನ್ನು, ಅವರ ನೋವು-ನಲಿವುಗಳನ್ನು ಬಹಳ ಹತ್ತಿರದಿಂದ ನೋಡಿದ್ದೇನೆ. ಮಹಿಳೆಯರಿಗೆ ನ್ಯಾಯ ಸಿಗಬೇಕು, ಅವರ ಧ್ವನಿ ಸರ್ಕಾರದಲ್ಲಿ ಇರಬೇಕು ಎಂದರು. … Continue reading ಮಹಿಳೆಯರಿಲ್ಲದ ಸಚಿವ ಸಂಪುಟ ಅಪೂರ್ಣ