ವಿವಾಹಿತೆ ಪರಾರಿ ಪ್ರಕರಣ: ಮನೆ ಧ್ವಂಸ ಮಾಡಿದ ಮೂವರು ಬಂಧನ

ಬೆಳಗಾವಿ: ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದ ವಿವಾಹಿತೆಯನ್ನು ಓಡಿಸಿಕೊಂಡು ಹೋದ ಎಂಬ ಕಾರಣಕ್ಕೆ ಯುವಕನ ಮನೆ ಧ್ವಂಸ ಮಾಡಿದ್ದ ಪ್ರಕರಣದಲ್ಲಿ ಮೂವರು ಮುಖ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನಾಗರಾಜ್ ನಾಯಕ, ರವಿ ಬೀಜಗತ್ತಿ, ಈಶ್ವರ ಮುಚ್ಚಂಡಿ ಎಂದು ಗುರುತಿಸಲಾಗಿದ್ದು, ಇವರನ್ನು ಬೆಳಗಾವಿಯ ಮಾರಿಹಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿವಾಹಿತೆ ನಾಗವ್ವ ಎಂಬಾಕೆಯನ್ನು ಓಡಿಸಿಕೊಂಡು ಹೋಗಿದ್ದ ಯಲ್ಲಪ್ಪ ನಾಯಕ್ ಮನೆ ಮೇಲೆ ದಾಳಿ ಮಾಡಿ ಮನೆ ಧ್ವಂಸ ಮಾಡಲಾಗಿತ್ತು. ಈ ಮೂವರು ಮುಖ್ಯ ಆರೋಪಿಗಳು ಸೇರಿ ಹಲವರ … Continue reading ವಿವಾಹಿತೆ ಪರಾರಿ ಪ್ರಕರಣ: ಮನೆ ಧ್ವಂಸ ಮಾಡಿದ ಮೂವರು ಬಂಧನ