ಅಮಿತ್ ಶಾ ಭೇಟಿಗೆ ತೆರಳುತ್ತಿದ್ದ MES ಮುಖಂಡರಿಗೆ ಪೊಲೀಸರ ತಡೆ

ಕೊಲ್ಲಾಪುರಕ್ಕೆ ಆಗಮಿಸುತ್ತಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಲು ತೆರಳುತ್ತಿದ್ದ ಎಂಇಎಸ್ ಮುಖಂಡರು ಮತ್ತು ಕಾರ್ಯಕರ್ತರನ್ನು ಬೆಳಗಾವಿ ಜಿಲ್ಲೆಯ ಹತ್ತರಗಿ ಟೋಲ್‌ಗೇಟ್ ಬಳಿ ಪೊಲೀಸರು ತಡೆದಿದ್ದಾರೆ. ಘಟನೆಯಿಂದ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಎಂಇಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ: ಕೊಲ್ಲಾಪುರಕ್ಕೆ ಆಗಮಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಲು ತೆರಳುತ್ತಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಖಂಡರು ಹಾಗೂ ಕಾರ್ಯಕರ್ತರನ್ನು ಕರ್ನಾಟಕ ಪೊಲೀಸರು … Continue reading ಅಮಿತ್ ಶಾ ಭೇಟಿಗೆ ತೆರಳುತ್ತಿದ್ದ MES ಮುಖಂಡರಿಗೆ ಪೊಲೀಸರ ತಡೆ