ಇ.ಡಿ. ವಿರುದ್ಧ ಸವಾಲಾಕುವ ಪ್ರಶ್ನೆಯೇ ಇಲ್ಲ: ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟನೆ
ಬೆಳಗಾವಿ: ಇ.ಡಿ. (ಜಾರಿ ನಿರ್ದೇಶನಾಲಯ) ಒಂದು ತನಿಖಾ ಸಂಸ್ಥೆಯಾಗಿದ್ದು, ಅದರ ಕಾರ್ಯವೈಖರಿಗೆ ಸವಾಲು ಹಾಕುವ ಪ್ರಶ್ನೆಯೇ ಇಲ್ಲ. ಆದರೆ ಕೆಲ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ವರದಿಗಳು ಸತ್ಯಕ್ಕೆ ದೂರವಾಗಿವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಈ ಕುರಿತು ಸ್ಪಷ್ಟನೆ ನೀಡಿದ ಸಚಿವರು, ಇ.ಡಿ. ದಾಳಿ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡುವ ಕೆಲಸ ಮಾಡಿದ್ದೇವೆ. ಆದರೆ ತನಿಖಾ ಸಂಸ್ಥೆಯ ಕಾರ್ಯವೈಖರಿ ಪ್ರಶ್ನಿಸುವ ಉದ್ದೇಶ ನಮಗಿಲ್ಲ. ಇ.ಡಿ. ತನ್ನ ತನಿಖೆ ನಡೆಸುತ್ತಿದೆ. ಈ ನಡುವೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಕೆಲವು … Continue reading ಇ.ಡಿ. ವಿರುದ್ಧ ಸವಾಲಾಕುವ ಪ್ರಶ್ನೆಯೇ ಇಲ್ಲ: ಸಚಿವ ಸತೀಶ ಜಾರಕಿಹೊಳಿ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed