ನಾಗೇಂದ್ರಗೆ ಸಚಿವ ಸ್ಥಾನ, ಬಿಜೆಪಿ ಪ್ರತಿಭಟನೆ
ಬೆಳಗಾವಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದಲ್ಲಿ ಭಾಗಿಯಾಗಿದ್ದ ಶಾಸಕ ಬಿ. ನಾಗೇಂದ್ರ ಅವರಿಗೆ ಡಿ.ಕೆ. ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಸ್ಥಾನ ನೀಡಿರುವುದು ಸರಿಯಲ್ಲ ಎಂದು ಆರೋಪಿಸಿ, ಬೆಳಗಾವಿಯದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ರಾಣಿ ಚನ್ನಮ್ಮನ ವೃತ್ತದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು, ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಭ್ರಷ್ಟ ಕಾಂಗ್ರೆಸ್ ಸರ್ಕಾರ ಎಂದು ದೂರಿದ ಪ್ರತಿಭಟನಾಕಾರರು ಸಚಿವ ನಾಗೇಂದ್ರ ಅವರ ಭಾವಚಿತ್ರವಿರುವ ಕರಪತ್ರ ಸುಟ್ಟುಹಾಕಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಭಾಗಿಯಾದ ಕಾರಣ … Continue reading ನಾಗೇಂದ್ರಗೆ ಸಚಿವ ಸ್ಥಾನ, ಬಿಜೆಪಿ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed