ಬಹುಕೋಟಿ ವಂಚನೆ ಶಂಕೆ: ಆದಿತ್ಯ ರಾಜ್ ಕ್ಯಾಪಿಟಲ್ ಪ್ರಕರಣ ಸಿಐಡಿಗೆ
ಬೆಳಗಾವಿ: ಸಾರ್ವಜನಿಕರಿಂದ ಹೂಡಿಕೆ, ಠೇವಣಿ ಹಾಗೂ ವಿವಿಧ ಹಣಕಾಸು ಯೋಜನೆಗಳ ಹೆಸರಿನಲ್ಲಿ ಹಣ ಸಂಗ್ರಹಿಸಿ ಹೆಚ್ಚಿನ ಲಾಭದ ಭರವಸೆ ನೀಡಲಾಗಿದೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ಆದಿತ್ಯ ರಾಜ್ ಕ್ಯಾಪಿಟಲ್ ಸಂಸ್ಥೆಯ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದೆ. ಪ್ರಕರಣವು ಬಹುಕೋಟಿ ವಂಚನೆ ಸ್ವರೂಪದ್ದಾಗಿರುವ ಶಂಕೆಯ ಹಿನ್ನೆಲೆಯಲ್ಲಿ ತನಿಖೆ ಸಿಐಡಿಗೆ ಹಸ್ತಾಂತರಿಸಲಾಗಿದೆ. ಅಲ್ಲದೆ, ಪ್ರಕರಣದ ಪ್ರಮುಖ ಆರೋಪಿ ಪರಾರಿಯಾಗದಂತೆ ಲುಕ್‌ಔಟ್ ನೋಟಿಸ್ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಮತ್ತು ಪೊಲೀಸ್ ಆಯುಕ್ತ ಭೂಷಣ ಗುಲಾಬ್ … Continue reading ಬಹುಕೋಟಿ ವಂಚನೆ ಶಂಕೆ: ಆದಿತ್ಯ ರಾಜ್ ಕ್ಯಾಪಿಟಲ್ ಪ್ರಕರಣ ಸಿಐಡಿಗೆ
Copy and paste this URL into your WordPress site to embed
Copy and paste this code into your site to embed